2018-19-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಆರ್ಜಿ ಆಹ್ವಾನ (ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿ ನಿಲಯಗಳಿಗೆ ಮಾತ್ರ).ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20.07.2018. 2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿಗಾಗಿ ಅರ್ಜಿ.ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30.06.2018. 2018-19 ನೇ ಸಾಲಿಗೆ ಐ.ಎ.ಎಸ್, ಕೆ.ಎ.ಎಸ್. ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು:Closed. ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
ಭಾರತೀಯ ವಾಯು ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ 2017-18.
ಅಭ್ಯರ್ಥಿಗಳಿಗೆ ಸೂಚನೆಗಳು
ಮುಚ್ಚಳಿಕೆ ಪ್ರಮಾಣ ಪತ್ರದ ನಮೂನೆ
ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ
ಸಹಾಯವಾಣಿ ಸಂಖ್ಯೆ : 080-65970004
ಇ-ಮೇಲ್ ವಿಳಾಸ : bcwd.training@karnataka.gov.in
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯ: ಬೆಳಿಗ್ಗೆ:10.30 ರಿಂದ ಸಂಜೆ:5.30 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-65970004