ಭಾರತೀಯ ಸೇನೆಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ನೀಡಲು 2018-19ನೇ ಸಾಲಿಗೆ ತರಬೇತಿಗಾಗಿ ಅಂತಿಮ ಆಯ್ಕೆಯ ಪ್ರಕ್ರಿಯೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ. 2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2018 ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.08.2018 2018-19-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿಸಲ್ಲಿಸಲು ಕೊನೆಯ ದಿನಾಂಕ 24.08.2018 ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ