2019-20-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಸಾಮಾನ್ಯ, ಮಾದರಿ, ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12.07.2019 2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ನೀಡಲಾಗಿರುವ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ (ಕ್ರಮ: ಇಲಾಖೆಯ ಸಿಬ್ಬಂದಿ ಮಾತ್ರ). ದಿನಾಂಕ: 1.1.2019ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ತಾತ್ಕಾಲಿಕ ಪದಕ್ರಮ ಪಟ್ಟಿಗಳು. ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
ವಿವಿಧ ಸಮುದಾಯಗಳ ಅಭಿವೃದ್ಧಿ
ವಿವಿಧ ಸಮುದಾಯಗಳ ಅಭಿವೃದ್ಧಿ
ಫಲಾನುಭವಿಗಳ ವಿವರ ಡಿಸೆಂಬರ್-2016ರ ಅಂತ್ಯಕ್ಕೆ
ವಿವಿಧ ಸಮುದಾಯಗಳ ಅಭಿವೃದ್ಧಿ:
ಈ ಕಾರ್ಯಕ್ರಮದಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಿಂದುಳಿದ ವರ್ಗಗಳ ವಿವಿಧ ಜನಾಂಗಗಳಿಗೆ ಸೇರಿದ ಸಂಘ-ಸಂಸ್ಥೆಗಳಿಗೆ ಸಮುದಾಯ ಭವನ,
ವಿದ್ಯಾರ್ಥಿನಿಲಯ ಕಟ್ಟಡಗಳ ನಿರ್ಮಾಣಕ್ಕೆ ಕನಿಷ್ಠ ರೂ.5.00 ಲಕ್ಷ ಸಹಾಯಧನ ಮಂಜೂರು ಮಾಡಲಾಗುತ್ತದೆ.