ಭಾರತೀಯ ವಾಯು ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗಾಗಿ 2017-18 ನೇ ಸಾಲಿಗೆ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15.12.2017 . 2017-18 ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ‍ವ್ಯಾಸಂಗ ವೇತನಕ್ಕೆ ಎರಡನೇ ಸುತ್ತಿನಲ್ಲಿ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಆಭ್ಯರ್ಥಿಗಳ ಪಟ್ಟಿ.ತಾತ್ಕಾಲಿಕ ಪಟ್ಟಿಯಲ್ಲಿನ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ನಡೆಯುವ ದಿನಾಂಕ : 06.12.2017 ಭಾರತೀಯ ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗಾಗಿ 2017-18 ನೇ ಸಾಲಿಗೆ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 11.12.2017 ರ ವರೆಗೆ ವಿಸ್ತರಿಸಲಾಗಿದೆ. ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್
ಹಿಂದಿನ ಪುಟಕ್ಕೆ
ದೇವರಾಜ ಅರಸು ಭವನ ನಿರ್ಮಾಣ:
ದೇವರಾಜ ಅರಸು ಭವನ ನಿರ್ಮಾಣ
(ಲೆಕ್ಕಶೀರ್ಷಿಕೆ ರಾಜ್ಯವಲಯ ಯೋಜನೆ 4225-03-283-0-01) (2016-17ನೇ ಸಾಲಿನ ಆಯವ್ಯಯ ರೂ.1000.00 ಲಕ್ಷ)
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 176 ತಾಲ್ಲೂಕು ಕಛೇರಿಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದ್ದು, ತಾಲ್ಲೂಕು ಕಚೇರಿಗಳಿಗಾಗಿ ದೇವರಾಜ ಅರಸು ಭವನ ನಿರ್ಮಾಣವನ್ನು
ತಾಲ್ಲೂಕು ಮಟ್ಟದಲ್ಲಿ ಕೈಗೊಳ್ಳಲಾಗುತ್ತಿದೆ. 2016-17ನೇ ಸಾಲಿನಲ್ಲಿ ರೂ.1000.00 ಲಕ್ಷಗಳ ಅನುದಾನವನ್ನು ಸದರಿ ಉದ್ದೇಶಕ್ಕೆ ಒದಗಿಸಿದ್ದು,ಒದಗಿಸಿರುವ ಅನುದಾನವನ್ನು ಮುಂದುವ
ರೆದ ದೇವರಾಜ ಅರಸು ಭವನ ಕಟ್ಟಡಗಳ ಕಾಮಗಾರಿಗೆ ಹಾಗೂ ನಿವೇಶನ ಲಭ್ಯವಾಗುವ ತಾಲ್ಲೂಕು ಕೇಂದ್ರಗಳ ದೇವರಾಜ ಅರಸು ಭವನಗಳ ನಿರ್ಮಾಣಕ್ಕೆ ವಿನಿಯೋಗಿಸಲಾಗುವುದು.