2019-20 ನೇ ಸಾಲಿಗೆ IIM, IIT, IISc, IIITs, NITs, IISERs, AIIMS, NLU, ISM, IIP, ISI, JIPMER, SPA ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ ಲೈನ್ ಮೂಲಕ ಅರ್ಜಿ ಅಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15.12.2019 ಸಂಜೆ 5.00 PM ರ ವರೆಗೆ ವಿಸ್ತರಿಸಲಾಗಿದೆ.