2019-20-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಸಾಮಾನ್ಯ, ಮಾದರಿ, ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12.07.2019 2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ನೀಡಲಾಗಿರುವ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ (ಕ್ರಮ: ಇಲಾಖೆಯ ಸಿಬ್ಬಂದಿ ಮಾತ್ರ). ದಿನಾಂಕ: 1.1.2019ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ತಾತ್ಕಾಲಿಕ ಪದಕ್ರಮ ಪಟ್ಟಿಗಳು. ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಕಾರ್ಯಕ್ರಮಗಳು
ವರದಿಗಳು

2019-20-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಸಾಮಾನ್ಯ, ಮಾದರಿ, ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12.07.2019

2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ನೀಡಲಾಗಿರುವ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ (ಕ್ರಮ: ಇಲಾಖೆಯ ಸಿಬ್ಬಂದಿ ಮಾತ್ರ).

ಸಾಮಾಜಿಕವಾಗಿ ಮುಂದುವರೆದ ವ್ಯಕ್ತಿಗಳು/ವರ್ಗಗಳನ್ನು(ಕೆನೆಪದರ)ಹಿಂದುಳಿದ ವರ್ಗಗಳ ಮೀಸಲಾತಿಯಿಂದ ಹೊರತುಪಡಿಸಲು ಕೆನೆಪದರ ನೀತಿಯ ವಾರ್ಷಿಕ ಆದಾಯ ಮಿತಿಯನ್ನು ರೂ.6.00 ಲಕ್ಷಗಳಿಂದ ರೂ.8.00 ಲಕ್ಷಗಳಿಗೆ ಹೆಚ್ಚಿಸುವ ಬಗ್ಗೆ.

ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು .

ವಿದ್ಯಾರ್ಥಿಗಳಿಗೆ ಸೂಚನೆ:ವಿದ್ಯಾರ್ಥಿಗಳು ಆಧಾರ್ ಸಂಖ್ಯೆಯನ್ನು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯೊಂದಿಗೆ ಸೀಡಿಂಗ್(ಜೋಡಿಸುವುದು) ಮಾಡಿಸತಕ್ಕದ್ದು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡದಿದ್ದಲ್ಲಿ(ಜೋಡಿಸದಿದ್ದಲ್ಲಿ) ಯಾವುದೇ ಸೌಲಭ್ಯ ಮಂಜೂರಾಗುವುದಿಲ್ಲ.

ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್




ಉಪಯುಕ್ತ ಮಾಹಿತಿ
ವಿದ್ಯಾರ್ಥಿಗಳ ಉಪಯೊಗಕ್ಕಾಗಿ
ನಿರೀಕ್ಷಿಸಿ