2018-19 ನೇ ಸಾಲಿಗೆ ಡಿ.ದೇವರಾಜ ಅರಸು ವಿದೇಶಿ ‍ವ್ಯಾಸಂಗ ವೇತನಕ್ಕಾಗಿ ಅರ್ಜಿಸಲ್ಲಿಸಲು ಕೊನೆಯ ದಿನಾಂಕ Closed . ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 05.11.2018. ರ ವರೆಗೆ ವಿಸ್ತರಿಸಲಾಗಿದೆ 2018-19-ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ. ಅರ್ಜಿಸಲ್ಲಿಸಲು ಕೊನೆಯ ದಿನಾಂಕವನ್ನು 15.10.2018 ರ ವರೆಗೆ ವಿಸ್ತರಿಸಲಾಗಿದೆ. ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯ ಬೆಳಿಗ್ಗೆ: 10.30 ರಿಂದ ಸಂಜೆ: 5.30 ಸಂಪರ್ಕಿಸಬೇಕಾದ ಸಹಾಯವಾಣಿ
Regarding Hostel Online Applications and BIO-Metric Attendance. : 8050370006,8050770009
Regarding Scholarship Online Applications. : 8050770005
Regarding IAS,KAS,Banking Training and Ph.D. : 8050770004
Regarding EIMS. : 8050370010