ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 19.10.2017 ರ ವರೆಗೆ ವಿಸ್ತರಿಸಲಾಗಿದೆ ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್
ಕಾರ್ಯಕ್ರಮಗಳು
ವರದಿ (Reports)

ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 19.10.2017 ರ ವರೆಗೆ ವಿಸ್ತರಿಸಲಾಗಿದೆ.


ಅಡುಗೆಯವರು ಹಾಗೂ ಅಡುಗೆ ಸಹಾಯಕರ ಹುದ್ದೆಗಳ ನೇರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ

ವಿದ್ಯಾರ್ಥಿಗಳಿಗೆ ಸೂಚನೆ:ವಿದ್ಯಾರ್ಥಿಗಳು ಆಧಾರ್ ಸಂಖ್ಯೆಯನ್ನು ಖಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯೊಂದಿಗೆ ಸೀಡಿಂಗ್(ಜೋಡಿಸುವುದು) ಮಾಡಿಸತಕ್ಕದ್ದು. ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಸೀಡಿಂಗ್ ಮಾಡದಿದ್ದಲ್ಲಿ(ಜೋಡಿಸದಿದ್ದಲ್ಲಿ) ಯಾವುದೇ ಸೌಲಭ್ಯ ಮಂಜೂರಾಗುವುದಿಲ್ಲ.

ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್

Aadhaar Consent Form





ಉಪಯುಕ್ತ ಮಾಹಿತಿ
ವಿದ್ಯಾರ್ಥಿಗಳ ಉಪಯೊಗಕ್ಕಾಗಿ
ನಿರೀಕ್ಷಿಸಿ (Upcoming Events)