ಹಿಂದಿನ ಪುಟಕ್ಕೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗುತ್ತಿರುವ ಕಾರ್ಯಕ್ರಮಗಳು:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾವತಿಯಿಂದ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗುತ್ತಿರುವ ಕಾರ್ಯಕ್ರಮಗಳು
I ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮಗಳು
ಮಾದ್ಯಮಿಕ/ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ
ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ
ಆಶ್ರಮಶಾಲೆಗಳ ಪ್ರಾರಂಭ ಹಾಗೂ ನಿರ್ವಹಣೆ
ರಾಜ್ಯದ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶವಕಾಶ ಸೌಲಭ್ಯ
ಪ್ರತಿಷ್ಠಿತ ಶಾಲೆಗಳಿಗೆ ನಿಗದಿಪಡಿಸಿದ ವಾರ್ಷಿಕ ಶುಲ್ಕ ಹಾಗೂ ಹೊಸ ಪ್ರವೇಶಕ್ಕಾಗಿ ಗರಿಷ್ಠ ಗುರಿ
ಮುಚ್ಚಳಿಕೆ ಪತ್ರ
II ಮೂಲಭೂತ ಸೌಕರ್ಯಗಳು
ಸಮುದಾಯ ಭವನಗಳ ನಿರ್ಮಾಣ
ನಿವೇಶನ ರಹಿತರಿಗೆ ವಸತಿ ನಿವೇಶನ ಒದಗಿಸಲು ಜಮೀನು ಖರೀದಿ
ವಸತಿ ಯೋಜನೆ
ಕುಡಿಯುವ ನೀರು
ಕಾಂಕ್ರಿಟ್ ರಸ್ತೆ ಮತ್ತು ಚರಂಡಿ