ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . 2017-18 ನೇ ಸಾಲಿನಲ್ಲಿ-ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಹಾಗೂ ಶುಲ್ಕ ವಿನಾಯಿತಿಗೆ ಆರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07.12.2017 . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್
ಹಿಂದಿನ ಪುಟಕ್ಕೆ
ವಿಷಯ (SUBJECT) STATUS
2017-18 ನೇ ಸಾಲಿನಲ್ಲಿ-ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಹಾಗೂ ಶುಲ್ಕ ವಿನಾಯಿತಿಗೆ ಆರ್ಜಿ ಆಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07.12.2017 .
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 19.10.2017 ರ ವರೆಗೆ ವಿಸ್ತರಿಸಲಾಗಿದೆ
2017-18 ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ‍ವ್ಯಾಸಂಗ ವೇತನಕ್ಕೆ ಪ್ರವರ್ಗ-I ಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13.10.2017
2017-18-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿಸಲ್ಲಿಸಲು ಕೊನೆಯ ದಿನಾಂಕ 10.10.2017
2017-18 ನೇ ಸಾಲಿಗೆ IIM/IIT/IISc ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ ಲೈನ್ ಮೂಲಕ ಅರ್ಜಿ ಅಹ್ವಾನ . ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15.09.2017 ರ ವರೆಗೆ ವಿಸ್ತರಿಸಲಾಗಿದೆ
2017-18 ನೇ ಸಾಲಿಗೆ ಡಿ.ದೇವರಾಜ ಅರಸು ವಿದೇಶಿ ‍ವ್ಯಾಸಂಗ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 10.08.2017 ರ ವರೆಗೆ ವಿಸ್ತರಿಸಲಾಗಿದೆ
2017-18-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಆರ್ಜಿ ಆಹ್ವಾನ (ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿ ನಿಲಯಗಳಿಗೆ ಮಾತ್ರ) ಅರ್ಜಸಲ್ಲಿಸಲು ಕೊನೆಯ ದಿನಾಂಕ 12.07.2017
2017-18 ನೇ ಸಾಲಿಗೆ ಐ.ಎ.ಎಸ್, ಕೆ.ಎ.ಎಸ್. ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20.05.2017.
2017-18 ನೇ ಸಾಲಿಗೆ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-05-2017