ಹಿಂದಿನ ಪುಟಕ್ಕೆ
2018-19ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2019 ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ.
ಪ್ರಕಟಣೆ
ಅಭ್ಯರ್ಥಿಗಳಿಗೆ ಸೂಚನೆಗಳು
ಬ್ಯಾಂಕ್ ಖಾತೆ ವಿವರ ನಮೂದಿಸುವ ಮಾದರಿ(Mandate form)
ಅಭ್ಯರ್ಥಿಗಳಿಗೆ ಸೂಚನೆ:-ದ್ವಿತೀಯ ಪಿ.ಯು.ಸಿ ಯ ಆಧಾರದ ಮೇಲೆ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 10ನೇ ತರಗತಿಯನ್ನು ಸಿ.ಬಿ.ಎಸ್.ಇ/ಐ.ಸಿ.ಎಸ್.ಇ ಯಲ್ಲಿ ಅಧ್ಯಯನ ಮಾಡಿದ್ದಲ್ಲಿ ಅಂತಂಹ ವಿದ್ಯಾರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ತಮ್ಮ 10ನೇ ತರಗತಿಯ Initial details ಅನ್ನು Kar e-pass ನಲ್ಲಿ ನಮೂದಿಸಿಕೊಂಡ ಬಳಿಕ ಅರ್ಜಿ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.07.2019.

I Accept that I have gone through all the instructions
Online Application

Download Acknowledgement
ಸಹಾಯವಾಣಿ ಸಂಖ್ಯೆ 8050770004
ಇ-ಮೇಲ್ ವಿಳಾಸ : bcwd.training@karnataka.gov.in
ಕಛೇರಿಯ ಕಾರ್ಯನಿರ್ವಹಿಸುವ ಸಮಯ: ಬೆಳಿಗ್ಗೆ:10.00 ರಿಂದ :1.30 ಹಾಗೂ ಅಪರಾಹ್ನ:2.15 ರಿಂದ : ಸಂಜೆ:5.30.