2018-19 ನೇ ಸಾಲಿನಲ್ಲಿ ಐ.ಎ.ಎಸ್/ಕೆ.ಎ.ಎಸ್ ಹಾಗೂ ಬ್ಯಾಂಕಿಂಗ್ ಪಿ.ಒ ಪರೀಕ್ಷಾ ಪೂರ್ವ ತರಬೇತಿ ಆಯ್ಕೆಗೆ ನಡೆಸಿದ ಪ್ರವೇಶ ಪರೀಕ್ಷೆಯ ಫಲಿತಾಂಶ. ಭಾರತೀಯ ಸೇನೆಗೆ ಸೇರಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗಾಗಿ 2018-19 ನೇ ಸಾಲಿಗೆ ಅರ್ಜಿ ಆಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25.07.2018 2018-19-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಆರ್ಜಿ ಆಹ್ವಾನ (ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿ ನಿಲಯಗಳಿಗೆ ಮಾತ್ರ).ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ Closed. ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿಗಾಗಿ ಅರ್ಜಿ
ಅಭ್ಯರ್ಥಿಗಳಿಗೆ ಸೂಚನೆ
Application Form
ಸಹಾಯವಾಣಿ ಸಂಖ್ಯೆ : 080-65970004
ಇ-ಮೇಲ್ ವಿಳಾಸ : bcwd.training@karnataka.gov.in
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯ: ಬೆಳಿಗ್ಗೆ:10.30 ರಿಂದ ಸಂಜೆ:5.30 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-65970004