2019-20-ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ಸಾಮಾನ್ಯ, ಮಾದರಿ, ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಅಹ್ವಾನ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12.07.2019 2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ನೀಡಲಾಗಿರುವ ನವೀಕರಣ ಹಾಗೂ ಹೊಸ ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಯ ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ (ಕ್ರಮ: ಇಲಾಖೆಯ ಸಿಬ್ಬಂದಿ ಮಾತ್ರ). ದಿನಾಂಕ: 1.1.2019ರಂದು ಇದ್ದಂತೆ ಹೊರಡಿಸಿರುವ ಎಲ್ಲಾ ವೃಂದದ ನೌಕರರ ತಾತ್ಕಾಲಿಕ ಪದಕ್ರಮ ಪಟ್ಟಿಗಳು. ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
ಆಡಳಿತ ಶಾಖೆಗೆ ಸಂಬಂಧಿಸಿದ ಸರ್ಕಾರಿ ಆದೇಶಗಳು
ದಿನಾಂಕ ವಿಷಯ ಆದೇಶ ಸಂಖ್ಯೆ ಆದೇಶಗಳು
02.06.2017 ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ BCW 90 BET 2016 (ಭಾ-2)
19.09.1997 ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳು DPAR 46 SRD 96
05.11.2015 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗ್ರೂಪ್ ಡಿ ಹುದ್ದೆಗಳನ್ನು ನೇರ ನೇಮಕಾತಿ ಮಾಡುವ ಬಗ್ಗೆ ಹಿಂವಕ 336 ಬಿಇಟಿ 2015
29.09.2016 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಗ್ರೂಪ್ ಡಿ ಹುದ್ದೆಗಳನ್ನು ನೇರ ನೇಮಕಾತಿ ಮಾಡುವ ಬಗ್ಗೆ ಮಾರ್ಗಸೂಚಿ ಹಿಂವಕ 90 ಬಿಇಟಿ (ಭಾಗ-2)
03.12.2013 ಹೈದ್ರಾಬಾದ್-ಕರ್ನಾಟಕ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆ ಹಿಂವಕ 359 ಬಿಇಟಿ 2013
20.06.1995 ರೋಸ್ಟರ್ ನಿಯಮಗಳು ಸಿಆಸುಇ 8 ನೆಹಿಮ 95
27.05.2015 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಛೇರಿಗಳನ್ನು ತೆರೆಯಲು ಮತ್ತು ಪೂರಕ ಹುದ್ದೆಗಳನ್ನು ಮಂಜೂರು ಮಾಡುವ ಬಗ್ಗೆ ಹಿಂವಕ 412 ಬಿಇಟಿ 2013
25.05.2015 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ದಿನಾಂಕ: 10-04-2006
ರಂದು 10 ವರ್ಷಗಳ ನಿರಂತರವಾಗಿ ಸೇವೆ ಸಲ್ಲಿಸಿರುವ ಹಾಗೂ ಮೇಲ್ಕಂಡ
ಅಧಿನಿಯಮವು ಜಾರಿಗೆ ಬಂದ ದಿನಾಂಕದಂದು ಕಾರ್ಯನಿರತರಾಗಿರುವ
ದಿನಗೂಲಿ ಕಾರ್ಮಿಕರ ವಿವರಗಳು.
ಹಿಂವಕ 113 ಬಿಇಟಿ 2014