2018-19-ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ. ಅರ್ಜಿಸಲ್ಲಿಸಲು ಕೊನೆಯ ದಿನಾಂಕವನ್ನು 15.10.2018 ರ ವರೆಗೆ ವಿಸ್ತರಿಸಲಾಗಿದೆ. ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ 2018-19ಕ್ಕೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್ ದಿನಾಂಕ 18.09.2018 ಭಾರತೀಯ ಸೇನೆಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ನೀಡಲು 2018-19ನೇ ಸಾಲಿಗೆ ತರಬೇತಿಗಾಗಿ ಅಂತಿಮ ಆಯ್ಕೆಯ ಪ್ರಕ್ರಿಯೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ. ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
ಭಾರತೀಯ ಸೇನೆಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ನೀಡಲು 2018-19ನೇ ಸಾಲಿಗೆ ತರಬೇತಿಗಾಗಿ ಅಂತಿಮ ಆಯ್ಕೆಯ ಪ್ರಕ್ರಿಯೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ.
ಅಭ್ಯರ್ಥಿಗಳಿಗೆ ಸೂಚನೆಗಳು
ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ
ಮುಚ್ಚಳಿಕೆ ಪ್ರಮಾಣ ಪತ್ರದ ನಮೂನೆ
ಇ-ಮೇಲ್ ವಿಳಾಸ : bcwd.training@karnataka.gov.in
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯ: ಬೆಳಿಗ್ಗೆ:10.30 ರಿಂದ ಸಂಜೆ:5.30 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 8050770004