2018-19 ನೇ ಸಾಲಿಗೆ ಡಿ.ದೇವರಾಜ ಅರಸು ವಿದೇಶಿ ‍ವ್ಯಾಸಂಗ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31.10.2018 ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಸಲ್ಲಿಸಲು ಕೊನೆಯ ದಿನಾಂಕ 31.10.2018 2018-19-ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ. ಅರ್ಜಿಸಲ್ಲಿಸಲು ಕೊನೆಯ ದಿನಾಂಕವನ್ನು 15.10.2018 ರ ವರೆಗೆ ವಿಸ್ತರಿಸಲಾಗಿದೆ. ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ 2018-19ಕ್ಕೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮತ್ತು ಕೌನ್ಸಿಲಿಂಗ್ ದಿನಾಂಕ 18.09.2018 ಭಾರತೀಯ ಸೇನೆಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಯನ್ನು ನೀಡಲು 2018-19ನೇ ಸಾಲಿಗೆ ತರಬೇತಿಗಾಗಿ ಅಂತಿಮ ಆಯ್ಕೆಯ ಪ್ರಕ್ರಿಯೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ. ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ತಾತ್ಕಾಲಿಕ ಪರಿಷ್ಕೃತ ಪದಕ್ರಮ ಪಟ್ಟಿಗಳು . ಇಲಾಖೆ ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಗೆ ನೀಡಲಾಗುವ ಅಹಾರದ ಮೆನು ಚಾರ್ಟ್ ಕನ್ನಡ | English
ಹಿಂದಿನ ಪುಟಕ್ಕೆ
ಮಾನ್ಯ ಸುಪ್ರೀಂ ಕೋರ್ಟಿನ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಪರಿಷ್ಕೃತ ಪದಕ್ರಮ ಪಟ್ಟಿಗಳು

ಅಧಿಕೃತ ಜ್ಞಾಪನ
ಪದಕ್ರಮ ಪಟ್ಟಿಗಳು
ದಿನಾಂಕ: 01.01.2017 ಕ್ಕೆ ಹೊರಡಿಸಿರುವ ಅಂತಿಮ ಪದಕ್ರಮ ಪಟ್ಟಿಗಳು

1 ಪ್ರಥಮ ದರ್ಜೆ ಸಹಾಯಕರು
2 ದ್ವಿತೀಯ ದರ್ಜೆ ಸಹಾಯಕರು
3 ಶೀಘ್ರಲಿಪಿಗಾರರು
4 ಹಿರಿಯ ಬೆರಳಚ್ಚುಗಾರರು / ಬೆರಳಚ್ಚುಗಾರರು
5 ಹೊಲಿಗೆ ತರಬೇತಿ ಶಿಕ್ಷಕರು
6 ಮಹಿಳಾ ಕಲ್ಯಾಣ ಕೇಂದ್ರ ಸಂಚಾಲಕಿಯರು
7 ವಾಹನ ಚಾಲಕರು
8 ಆಶ್ರಮಶಾಲಾ ಶಿಕ್ಷಕರು
9 ಕಛೇರಿ ಮೇಲ್ವಿಚಾರಕರು / ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು
10 ನಿಲಯ ಪಾಲಕರು (ಪುರುಷ)
11 ನಿಲಯ ಪಾಲಕರು (ಮಹಿಳೆ)
ದಿನಾಂಕ: 01.01.2017 ಕ್ಕೆ ಹೊರಡಿಸಿರುವ ತಾತ್ಕಾಲಿಕ ಪದಕ್ರಮ ಪಟ್ಟಿಗಳು

1 ಪ್ರಥಮ ದರ್ಜೆ ಸಹಾಯಕರು
2 ದ್ವಿತೀಯ ದರ್ಜೆ ಸಹಾಯಕರು
3 ಶೀಘ್ರಲಿಪಿಗಾರರು
4 ಹಿರಿಯ ಬೆರಳಚ್ಚುಗಾರರು / ಬೆರಳಚ್ಚುಗಾರರು
5 ಹೊಲಿಗೆ ತರಬೇತಿ ಶಿಕ್ಷಕರು
6 ಮಹಿಳಾ ಕಲ್ಯಾಣ ಕೇಂದ್ರ ಸಂಚಾಲಕಿಯರು
7 ವಾಹನ ಚಾಲಕರು
8 ಆಶ್ರಮಶಾಲಾ ಶಿಕ್ಷಕರು
9 ಕಛೇರಿ ಮೇಲ್ವಿಚಾರಕರು / ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು
10 ನಿಲಯ ಪಾಲಕರು (ಪುರುಷ)
11 ನಿಲಯ ಪಾಲಕರು (ಮಹಿಳೆ)