ಹಿಂದಿನ ಪುಟಕ್ಕೆ

2019-20 ನೇ ಸಾಲಿಗೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.

ಆನ್ ಲೈನ್ ನಲ್ಲಿ ಅರ್ಜಿ ಲಭ್ಯವಿರುವ ದಿನಾಂಕ 05-10-2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 10-11-2019 ರ ವರೆಗೆ ವಿಸ್ತರಿಸಲಾಗಿದೆ.
ಪ್ರಕಟಣೆ
ಅಭ್ಯರ್ಥಿಗಳಿಗೆ ಸೂಚನೆಗಳು
ಅಭ್ಯರ್ಥಿಗಳಿಗೆ ಸೂಚನೆ:-1 2005 ಮತ್ತು ಅದರ ಪೂರ್ವದಲ್ಲಿ sslc ಉತ್ತೀರ್ಣರಾದ ವಿವರಗಳು ಅರ್ಜಿಯಲ್ಲಿ Generate ಆಗದ ಕಾರಣ ಇಂತಹ ಅಭ್ಯರ್ಥಿಗಳು ಮತ್ತು CBSE ಎಲ್ಲಾ ಅಭ್ಯರ್ಥಿಗಳು ಹಾಗೂ ಇತರೆ ರಾಜ್ಯದಲ್ಲಿ ಹತ್ತನೆ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಹತ್ತನೆ ತರಗತಿಯ ಮೂಲ ಅಂಕಪಟ್ಟಿಯನ್ನು ಹತ್ತಿರದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಹೋಗಿ ಅಂಕಪಟ್ಟಿಯ ವಿವರಗಳನ್ನು Entry ಮಾಡಿಸಿ, ನಂತರ ಅರ್ಜಿ ಸಲ್ಲಿಸುವುದು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿ ವಿವರಗಳಿಗಾಗಿ ಕ್ಲಿಕ್ ಮಾಡಿ
ಬ್ಯಾಂಕ್ ಖಾತೆ ವಿವರ ನಮೂದಿಸುವ ಮಾದರಿ(Mandate form)
BBMP Wards List
I Accept that I have gone through all the instructions
Click here to Apply
Fresh
Renewal
Download Acknowledgement

 

------------------------------------------------------------------------------------------------------------------------------------------------------------------------------------------------------------------------

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯ: ಬೆಳಿಗ್ಗೆ:10.30 ರಿಂದ ಸಂಜೆ:5.30 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 8050770005/8050770004